BIGG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ಜಮೀನು ಪರಿವರ್ತನೆಗೆ ಜಿಲ್ಲಾಧಿಕಾರಿಗೆ ಅಧಿಕಾರ

ಬೆಂಗಳೂರು: ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ, 1978 ರನ್ವಯ ನಿರ್ಬಂಧವನ್ನು ವಿಧಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಭೂ ರಹಿತರಾಗುವುದನ್ನು ತಪ್ಪಿಸುವ ಧೈಯೋದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಕಾಲದಿಂದ ಕಾಲಕ್ಕೆ ಉದ್ಭವವಾಗುವ ಸಮಸ್ಯೆಗಳನ್ನು ಮತ್ತು ಸೃಷ್ಟಿಕರಣಗಳನ್ನು ನಿವಾರಿಸಲು ಸರ್ಕಾರವು ಆಗಿಂದಾಗ್ಗೆ ಹಲವಾರು ಸುತ್ತೋಲೆಗಳನ್ನು … Continue reading BIGG NEWS : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ಜಮೀನು ಪರಿವರ್ತನೆಗೆ ಜಿಲ್ಲಾಧಿಕಾರಿಗೆ ಅಧಿಕಾರ