BIGG NEWS : ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಪರಿಶಿಷ್ಟ ಪಂಗಡದವರು ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯ ಜನಾಂಗದ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ.20 ಆಗಿರುತ್ತದೆ. *ಯೋಜನೆಗಳು: ನೇರಸಾಲ ಯೋಜನೆ-ಘಟಕವೆಚ್ಚ ರೂ.1ಲಕ್ಷ ಇದರಲ್ಲಿ ಶೇ.50ರಷ್ಟು ನಿಗಮದಿಂದ ಸಾಲ … Continue reading BIGG NEWS : ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ