BIGG NEWS : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ 4 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. BIGG NEWS : `ಕೆಎಂಎಫ್’ ನಿಂದ ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿ  ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, … Continue reading BIGG NEWS : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ