BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದಿನಿಂದ ವರ್ಗಾವಣೆ ಪ್ರಕ್ರಿಯೆ ಆರಂಭ| Transfer of teachers

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ  ರಾಜ್ಯ ಸರ್ಕಾರ ಸಿಹಿಸುದ್ದಿ ಸಿಕ್ಕಿದ್ದು, ಇಂದಿನಿಂದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು! ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಕಾಯ್ದೆಗೆ ತಿದ್ದುಪಡಿ ತಂದು ಅಂತಿಮ ನಿಯಮಾವಳಿ ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 28 ರಿಂದ ಫೆಬ್ರವರಿ 28 ರವರೆಗೆ ವರ್ಗಾವನೆ … Continue reading BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇಂದಿನಿಂದ ವರ್ಗಾವಣೆ ಪ್ರಕ್ರಿಯೆ ಆರಂಭ| Transfer of teachers