ಬೆಂಗಳೂರು : ಇಂದು ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಿದೆ.
BIGG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : 2023ರಲ್ಲಿ ಸಿಗಲಿವೆ 19 ಸರ್ಕಾರಿ ರಜೆ ದಿನ
ಲೋಕಸೇವಾ ಆಯೋಗ ಈ ಮೊದಲು ನವೆಂಬರ್ 17 ರಂದು ದ್ವಿತೀಯ ದರ್ಜೆ ಸಹಾಯಕರ ಆಯ್ಕೆಪಟ್ಟಿ ಪ್ರಕಟಿಸಬೇಕಿತ್ತು. ಆದರೆ, ಕಾರಣಾಂತರದಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು 1,323 ದ್ವಿತೀಯ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಕೆಪಿಎಸ್ ಸಿ ತಿಳಿಸಿದೆ.
ಹಠಾತ್ ಸಾವನ್ನಪ್ಪಿದರೆ, ನಿಮ್ಮ PPF ಹಣ ಯಾರ ಕೈ ಸೇರುತ್ತೆ? ಇಲ್ಲಿದೆ ಪ್ರಮುಖ ಮಾಹಿತಿ