BIGG NEWS : `ಫೈರ್ ಮನ್’ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಹಿಸುದ್ದಿ : ಶೀಘ್ರವೇ ನೇಮಕಾತಿ ಪತ್ರ ವಿತರಣೆ

ಬೆಂಗಳೂರು : ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಫೈರ್ ಮನ್ ಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS : ವಿದ್ಯಾರ್ಥಿಗಳೇ ಗಮನಿಸಿ : ಜು.18ರಿಂದ `BMTC’ಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಒಟ್ಟು 7,057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, … Continue reading BIGG NEWS : `ಫೈರ್ ಮನ್’ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಹಿಸುದ್ದಿ : ಶೀಘ್ರವೇ ನೇಮಕಾತಿ ಪತ್ರ ವಿತರಣೆ