BIGG NEWS : ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ಹೊಸ ವರ್ಷದಿಂದ ಎಲ್ಲಾ ‘ ಆಸ್ಪತ್ರೆಗಳಲ್ಲಿ ಕ್ಯಾಶ್‌ಲೆಸ್‌ ಚಿಕಿತ್ಸೆ’

ಬೆಂಗಳೂರು: “ರಾಜ್ಯ ಸರಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಇನ್ನುಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಸಿಗಲಿದೆ. ಮಾರಣಾಂತಿಕ ಕಾಯಿಲೆಗಳೂ ಸೇರಿದಂತೆ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷ್ಟಾಲಿಟಿ ಆಸ್ಪತ್ರೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದುರಹಿತ ಚಿಕಿತ್ಸೆ ಸಿಗುವ ‘ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಚಿತ ಆರೋಗ್ಯ ಯೋಜನೆ’ಗೆ ರಾಜ್ಯ ಸರಕಾರ ಅಂಗೀಕಾರ ನೀಡಿದೆ. ಹೊಸ ವರ್ಷದಿಂದ ಯೋಜನೆ ಜಾರಿಗೆ ಬರಲಿದೆ ” ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ … Continue reading BIGG NEWS : ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ : ಹೊಸ ವರ್ಷದಿಂದ ಎಲ್ಲಾ ‘ ಆಸ್ಪತ್ರೆಗಳಲ್ಲಿ ಕ್ಯಾಶ್‌ಲೆಸ್‌ ಚಿಕಿತ್ಸೆ’