BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ವಿಮಾ ಮೊತ್ತ’ದ ಮೇಲಿನ ಬೋನಸ್ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.85ರಂತೆ ಲಾಭಾಂಶ ನೀಡಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. BIG NEWS : ರಾಯಚೂರಿನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವೇಳೆ ಘೋರ ದುರಂತ : ಕಾಲುವೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವು ಈ ಬಗ್ಗೆ ಆರ್ಥಿಕ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ವಿಮಾ ಮೊತ್ತ’ದ ಮೇಲಿನ ಬೋನಸ್ ಘೋಷಣೆ