ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರ ಮೇಲ್ದರ್ಜೆಗೇರಿಸಿದೆ. ಅಲ್ಲದೇ 6ನೇ ರಾಜ್ಯ ವೇತನ ಆಯೋಗದ ವರದಿಯ 2ನೇ ಸಂಪುಟದಲ್ಲಿನ ಶಿಫಾರಸ್ಸುಗಳಂತೆ ಪರಿಷ್ಕರಿಸಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, 6ನೇ ರಾಜ್ಯ ವೇತನ ಆಯೋಗವು ತನ್ನ ವರದಿಯ 2ನೇ ಸಂಪುಟದಲ್ಲಿ, ವಿವಿಧ ಇಲಾಖೆಗಳ … Continue reading BIGG NEWS : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ‘ವೇತನ ಶ್ರೇಣಿ’ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed