BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ  ರಾಜ್ಯ ಸರ್ಕಾರ ಸಿಹಿಸುದ್ದಿ ಸಿಕ್ಕಿದ್ದು, ನಾಳೆಯಿಂದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ‘ಥಂಡಿ ಮಾರುತ’ಕ್ಕೆ ‘ಅಮೇರಿಕಾ’, ‘ಹಿಮಪಾತ’ಕ್ಕೆ ‘ಜಪಾನ್’ ತತ್ತರ ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಕಾಯ್ದೆಗೆ ತಿದ್ದುಪಡಿ ತಂದು ಅಂತಿಮ ನಿಯಮಾವಳಿ ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 28 ರಿಂದ ಫೆಬ್ರವರಿ 28 ರವರೆಗೆ ವರ್ಗಾವನೆ ಪ್ರಕ್ರಿಯೆ ನಡೆಯಲಿದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ … Continue reading BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭ