BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಹೊಸದಾಗಿ 3 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಯಶಸ್ವಿನಿ ಯೋಜನೆ ಮರು ಜಾರಿ

ಬೆಂಗಳೂರು : ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ ಹೊಸದಾಗಿ 3 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ. BIG NEWS: ಬ್ರಿಟನ್ ರಾಣಿ ʻಎಲಿಜಬೆತ್‌ʼ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Queen Elizabeth Death ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಮಾತನಾಡಿದ ಅವರು, 2022-23 ನೇ ಸಾಲಿನಲ್ಲಿ 33 … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಹೊಸದಾಗಿ 3 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಯಶಸ್ವಿನಿ ಯೋಜನೆ ಮರು ಜಾರಿ