BIGG NEWS : ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ

ಚಿಕ್ಕಬಳ್ಳಾಪುರ : ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರೈತರು ಹೆಚ್ಚಿನ ರೀತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಈಗಾಗಲೇ ನೆಲಗಡಲೆ, ತೊಗರಿ ಬಿತ್ತನೆ ಕಾರ್ಯ ಪೂರ್ಣವಾಗಿದ್ದು ಮುಸುಕಿನ ಜೋಳ ಮತ್ತು ರಾಗಿ ಬೆಳೆ ಬಿತ್ತನೆ ಕಾರ್ಯ ಚುರುಕಾಗಿರುತ್ತದೆ. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರಾಗಿ, ಮುಸುಕಿನ ಜೋಳ, ತೂಗರಿ,  ಅಲಸಂದಿ ಮತ್ತು ನವಣೆ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮವಹಿಸಲಾಗಿದ್ದು ರೈತರು ಇದರ ಸದುಪಯೋಗ ಪಡೆದುಕೂಳ್ಳಲು ಕೋರಿದೆ. Breaking news: ಅಮೆರಿಕ ಅಧ್ಯಕ್ಷ ʻಜೋ ಬೈಡನ್ʼಗೆ … Continue reading BIGG NEWS : ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ