BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಬೆಳೆ ಪರಿಹಾರಕ್ಕಾಗಿ 300 ಕೋಟಿ ರೂ. ಬಿಡುಗಡೆ

ಕಲಬುರಗಿ :  ಕಳೆದ ಜುಲೈ-ಆಗಸ್ಟ್ ಮಾಹೆಯಲ್ಲಿ ಸುರಿದ ಮಳೆಯಿಂದ ರಾಜ್ಯದಲ್ಲಾದ ಬೆಳೆ ಹಾನಿಗೆ ಕಳೆದ ಒಂದು ವಾರದಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶೀಘ್ರವೇ ಮಳೆ ಮತ್ತು ಪ್ರವಾಹದಿಂದಾದ ಹಾನಿಗೆ ಪರಿಹಾರ – ಸಚಿವ ಪಾಟೀಲ ಶನಿವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡ … Continue reading BIGG NEWS : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿಸುದ್ದಿ : ಬೆಳೆ ಪರಿಹಾರಕ್ಕಾಗಿ 300 ಕೋಟಿ ರೂ. ಬಿಡುಗಡೆ