BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿಗೆ ನೋಂದಣಿ ಆರಂಭ

ಧಾರವಾಡ : 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಸದರಿ ತಾಲ್ಲೂಕುಗಳ ಸುತ್ತಮುತ್ತಲೂ ¨ಭತ್ತ ಮತ್ತು ಬಿಳಿಜೋಳ ಬೆಳೆದ ರೈತರು ತಮ್ಮ ವ್ಯಾಪ್ತಿಗೆ ಬರುವ ಖರೀದಿ ಕೇಂದ್ರಗಳಲ್ಲಿ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. BIGG NEWS : ಸುವರ್ಣಸೌಧದ ಎದುರು ಮುಂದಿನ ವಾರ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ ಕೃಷಿ ಇಲಾಖೆಯಿಂದ ನೀಡಿದ FRUITSನೋಂದಣಿ ಸಂಖ್ಯೆಯನ್ನು … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿಗೆ ನೋಂದಣಿ ಆರಂಭ