ಧಾರವಾಡ : ಮುಂಗಾರು ಹಂಗಾಮು ಅತಿವೃಷ್ಟಿಯಿಂದ ಹಾನಿಯಾದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಸೆಪ್ಟೆಂಬರ್ 17 ರಂದು ಎರಡನೇ ಹಂತವಾಗಿ 18538 ರೈತ ಫಲಾನುಭವಿಗಳಿಗೆ ಒಟ್ಟು ರೂ.34 ಕೋಟಿ 53 ಲಕ್ಷ ರೂ.ಗಳನ್ನು ನೇರವಾಗಿ ರೈತರ ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗಿದೆ.
BIGG NEWS : 221 ರಸ್ತೆ ಗುಂಡಿಗಳನ್ನು ಮುಚ್ಚಲು `BBMP’ ಗೆ 10 ದಿನಗಳ ಕಾಲಾವಕಾಶ ನೀಡಿದ ಕರ್ನಾಟಕ ಹೈಕೋರ್ಟ್
ಪರಿಹಾರ ಎಂಟ್ರಿ ಕಾರ್ಯವು ಪ್ರಗತಿಯಲ್ಲಿದ್ದು ಹಂತಹಂತವಾಗಿ ರೈತರಿಗೆ ಪರಿಹಾರ ದೊರಕಲಿದೆ. ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS: ಏಷ್ಯನ್ ಗೇಮ್ಸ್ ಪದಕ ವಿಜೇತೆ ಕರ್ನಾಟಕದ ಅಥ್ಲೀಟ್ ʻಪೂವಮ್ಮʼಗೆ 2 ವರ್ಷ ನಿಷೇಧ ಶಿಕ್ಷೆ | Poovamma