ಬೆಂಗಳೂರು: 2022-23ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯಲ್ಲಿ ಘೋಷಿಸಿದಂತೆ, ರಾಜ್ಯ ಸರ್ಕಾರದಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ, ರೈತರಿಗೆ ಘೋಷಿಸಿದ್ದಂತ ಡಿಸೇಲ್ ಸಹಾಯಧವನ್ನು ವಿತರಿಸೋ ಸಂಬಂಧದ ರೈತ ಶಕ್ತಿ ಯೋಜನೆಯ ವಿಧಾನ, ಮಾರ್ಗಸೂಚಿಗೆ ಸರ್ಕಾರ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ರೈಜರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಕೃಷಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, 2022-23ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ-20ರಲ್ಲಿನ ಕಾರ್ಯಕ್ರಮವಾದ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು … Continue reading BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ‘ರೈತಶಕ್ತಿ ಯೋಜನೆ’ಯ ವಿಧಾನ, ಮಾರ್ಗಸೂಚಿಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed