BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ
ಬೆಂಗಳೂರು : ಬಿಬಿಎಂಪಿ ಕಲ್ಯಾಣ ವಿಭಾಗದಿಂದ ಒಂಟಿ ಮನೆ, ವಿದ್ಯಾರ್ಥಿಗಳಿಗ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಅ.19 ರವರೆಗೆ ವಿಸ್ತರಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-09-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 19-10-2022ರವರೆಗೆ ವಿಸ್ತರಿಸಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ … Continue reading BIGG NEWS : ವಸತಿ ರಹಿತರಿಗೆ ಗುಡ್ ನ್ಯೂಸ್ : ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed