ಬೆಂಗಳೂರು : ವಸತಿ ರಹಿತ ಬಡಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಸವ ವಸತಿ ಯೋಜನೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

BREAKING NEWS: ಕಾಶ್ಮೀರದಲ್ಲಿ ಬಾಲಿವುಡ್ ನಟ ʻಇಮ್ರಾನ್ ಹಶ್ಮಿʼ ಮೇಲೆ ಕಲ್ಲು ತೂರಾಟ, ಎಫ್‌ಐಆರ್ ದಾಖಲು| Emraan Hashmi

ವಿಧಾನಸಭೆಯಲ್ಲಿ ಜೆಡಿಎಸ್ ನ ಎಂ.ವಿ. ವೀರಭದ್ರಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸವ ವಸತಿ ಯೋಜನೆಗೆ ರಾಜ್ಯ ಸರ್ಕಾರವೇ ಹಣ ನೀಡುತ್ತದೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.

BIGG NEWS : ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್ : ಹೈಕೋರ್ಟ್ ತೆರಿಗೆ ವಂಚನೆ ಪ್ರಕರಣದ ಆದೇಶ ರದ್ದುಪಡಿಸಿದ ಸುಪ್ರೀಂಕೋರ್ಟ್

ಇನ್ನು ಪ್ರಧಾನಮಂತ್ರಿ ಆವಾಸ್ ಯೋಜನೆ ಕೇಂದ್ರ ಸರ್ಕಾರ ಹಣ ಕೊಡುತ್ತದೆ. ಹಾಗಾಗಿ ಅದನ್ನು ಹೊರತುಪಡಿಸಿ ರಾಜ್ಯ ಸರ್ಕಾರದ ಅನುದಾನಿತ ವಸತಿ ಯೋಜನೆಗಳಿಗೆ ಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದ್ದಾರೆ.

Share.
Exit mobile version