ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.
ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
BIGG NEWS : ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `MBBS, ಡೆಂಟಲ್ ಕೋರ್ಸ್ ಶುಲ್ಕ ಶೇ.10ರಷ್ಟು ಏರಿಕೆ?
ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
BIGG NEWS : ಕರ್ತವ್ಯನಿರತ ಚಾಲಕ ವಿಶ್ರಾಂತಿಯಲ್ಲಿ ಮೃತಪಟ್ಟರೂ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ