BIGG NEWS : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?

ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ಗುಜರಾತ್‌ನಲ್ಲಿ ʻಗರ್ಬಾʼ ಕಾರ್ಯಕ್ರಮದ ಮೇಲೆ ಕಲ್ಲು ತೂರಾಟ: ಮುಸ್ಲಿಂ ಹುಡುಗರಿಗೆ ಪೊಲೀಸರಿಂದ ಸಾರ್ವಜನಿಕ ಥಳಿತ… Video Viral ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ … Continue reading BIGG NEWS : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?