BIGG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲಿಯೇ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ 11 ಬಲಿ : 550 ಕ್ಕೂ ಹೆಚ್ಚು ಮನೆಗಳು ಜಲಾವೃತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 12 ಲಕ್ಷ ಮಂದಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದು, ಇದನ್ನು ಸಕ್ರಮ ಮಾಡುವ ಕುರಿತಂತೆ … Continue reading BIGG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ಭರ್ಜರಿ ಗುಡ್ ನ್ಯೂಸ್