BIGG NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ … Continue reading BIGG NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ