BIGG NEWS : ರಾಜ್ಯ ಸರ್ಕಾರದಿಂದ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಹೊಸ ಆದ್ಯತಾ ಪಡಿತರ ಚೀಟಿಯನ್ನು ( New Ration Card ) ಕೋರಿ ಅರ್ಜಿಯನ್ನು ಸಲ್ಲಿಸಿರುವಂತ ಅರ್ಜಿಗಳಲ್ಲಿ 1.55 ಲಕ್ಷ ಅರ್ಜಿಗಳನ್ನು ಮಾನ್ಯಗೊಳಿಸಲಾಗಿದೆ. ಹೀಗೆ ಹೊಸ ಆದ್ಯತಾ ಪಡಿತರ ಚೀಟಿ ಸಲ್ಲಿಸಿದವರಿಗೆ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಆದೇಶಿಸಿದೆ. SHOCKING NEWS: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್‌ ಕ್ಲೀನ್‌ ಮಾಡಿಸಿದ ಎಚ್‌ಎಂ, ಪ್ರಕರಣ ದಾಖಲು ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ … Continue reading BIGG NEWS : ರಾಜ್ಯ ಸರ್ಕಾರದಿಂದ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್