ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ( College ) ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಕ್ರಿಯೆ ಸುಗಮವಾಗಿ ಮುಂದುವರಿಕೆಗಾಗಿ, ಶೀಘ್ರವೇ 3,500 ಅತಿಥಿ ಉಪನ್ಯಾಸಕರ ನೇಮಕ ( Appointment of Guest Lecturers ) ಮಾಡಿಕೊಳ್ಳಲು ಆದೇಶ ಹೊರ ಬೀಳಲಿದೆ.

Breaking news:‌ ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಮತ್ತೆ ಕಂಪಿಸಿದ ಭೂಮಿ: 4.6 ತೀವ್ರತೆ ದಾಖಲು

ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಳ ಮಾಡೋದಕ್ಕೂ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಅಂದಹಾಗೇ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 3,500ಕ್ಕೂ ಹೆಚ್ಚು ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದಾವೆ ಎನ್ನಲಾಗಿದೆ. ಈ ಹುದ್ದೆಗಳಿಗೆ ವಿದ್ಯಾರ್ಥಿಗಳಿಗೆ ಪಾಠಕ್ಕೆ ಯಾವುದೇ ತೊಂದರೆಯಾಗದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳೋ ಸಲುವಾಗಿ, ಶೀಘ್ರವೇ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಗೌರವಧನವನ್ನು ಇದೀಗ 15 ಸಾವಿರದವರೆಗೆ ಹೆಚ್ಚಳ ಮಾಡಲಿದೆ.

Good News : ಪೌರಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಸೇವೆ ಖಾಯಂಗೆ ಪ್ರಕ್ರಿಯೆ ಪ್ರಾರಂಭ

Share.
Exit mobile version