BIGG NEWS : ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 3,500 ಅತಿಥಿ ಉಪನ್ಯಾಸಕರ ನೇಮಕ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ( College ) ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಕ್ರಿಯೆ ಸುಗಮವಾಗಿ ಮುಂದುವರಿಕೆಗಾಗಿ, ಶೀಘ್ರವೇ 3,500 ಅತಿಥಿ ಉಪನ್ಯಾಸಕರ ನೇಮಕ ( Appointment of Guest Lecturers ) ಮಾಡಿಕೊಳ್ಳಲು ಆದೇಶ ಹೊರ ಬೀಳಲಿದೆ. Breaking news:‌ ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಮತ್ತೆ ಕಂಪಿಸಿದ ಭೂಮಿ: 4.6 ತೀವ್ರತೆ ದಾಖಲು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಜೊತೆಗೆ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಳ ಮಾಡೋದಕ್ಕೂ ಸರ್ಕಾರಕ್ಕೆ … Continue reading BIGG NEWS : ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ 3,500 ಅತಿಥಿ ಉಪನ್ಯಾಸಕರ ನೇಮಕ