BIGG NEWS : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಬಹುಮಹಡಿ ವಸತಿ ಗೃಹಗಳ ಬೆಲೆ 1 ಲಕ್ಷ ರೂ. ಇಳಿಕೆ

ಬೆಂಗಳೂರು : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು 1 ಲಕ್ಷ ರೂ. ಇಳಿಕೆ ಮಾಡಲಾಗಿದೆ. BIGG NEWS : ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನ,ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು … Continue reading BIGG NEWS : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಬಹುಮಹಡಿ ವಸತಿ ಗೃಹಗಳ ಬೆಲೆ 1 ಲಕ್ಷ ರೂ. ಇಳಿಕೆ