BIGG NEWS : ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯ ( Revenue Department ) ಸರ್ಕಾರದ ಉಪ … Continue reading BIGG NEWS : ಖಾಸಗಿ ಜಮೀನುಗಳಲ್ಲಿ ಮನೆ ಕಟ್ಟಿಕೊಂಡಿರೋರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ‘ಕಂದಾಯ ಗ್ರಾಮ’ವಾಗಿ ಘೋಷಣೆ