BIGG NEWS : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಆ.10 ರಿಂದ `ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿ

ಮಡಿಕೇರಿ : ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ. PSI ನೇಮಕಾತಿ ಹಗರಣ: ಎಡಿಜಿಪಿಯ ಮೊಬೈಲ್ ಫೋನ್‌ನಿಂದ ಇವರುಗಳ ಹೆಸರು ಬಹಿರಂಗ ಸಾಧ್ಯತೆ: ಮೂಲಗಳು 17 1/2 ರಿಂದ 23 ವರ್ಷ ಪ್ರಾಯದ ಅರ್ಹ ಪುರುಷ ಅಭ್ಯರ್ಥಿಗಳು ಜುಲೈ, 30 ರೊಳಗೆ … Continue reading BIGG NEWS : ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಆ.10 ರಿಂದ `ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿ