BIGG NEWS : ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ದ್ವಿಚಕ್ರ ವಾಹನ ಖರೀದಿಗೆ ಸಹಾಯಧಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : 2022-23ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ದಿಗಾಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ದ್ವಿ-ಚಕ್ರ-ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಹಾಗೂ ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಮಾತ್ರ)ಯಡಿ ಸೌಲಭ್ಯಕ್ಕಾಗಿ ಅರ್ಜಿದಾರರ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ. 1,50,000 ಮತ್ತು ನಗರ ಪ್ರದೇಶದಲ್ಲಿ ರೂ. … Continue reading BIGG NEWS : ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ದ್ವಿಚಕ್ರ ವಾಹನ ಖರೀದಿಗೆ ಸಹಾಯಧಕ್ಕೆ ಅರ್ಜಿ ಆಹ್ವಾನ