BIGG NEWS : ನೇಕಾರರಿಗೆ ಗುಡ್ ನ್ಯೂಸ್ : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿಗೆ ಅವಕಾಶ
ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆ (ಜಿ.ಪಂ) ವತಿಯಿಂದ 2022-23ನೇ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಸದಸ್ಯ ನೇಕಾರರು ನೋಂದಾಯಿಸಿಕೊಳ್ಳಲು ತಿಳಿಸಿದೆ. ಕುಕ್ಕೆ ಬಳಿಕ ಬೆಂಗಳೂರಿಗೆ ತಟ್ಟಿದ ‘ಧರ್ಮ ದಂಗಲ್’ : ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಮನವಿ ರಾಜ್ಯದ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯು ನೇಕಾರ ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಜಾರಿಗೊಂಡಿರುವ ಒಂದು ವಿಶೇಷ ಯೋಜನೆಯಾಗಿದ್ದು, ಇದರಲ್ಲಿ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿ … Continue reading BIGG NEWS : ನೇಕಾರರಿಗೆ ಗುಡ್ ನ್ಯೂಸ್ : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿಗೆ ಅವಕಾಶ
Copy and paste this URL into your WordPress site to embed
Copy and paste this code into your site to embed