BIGG NEWS : ಮಹಿಳೆಯರಿಗೆ ಗುಡ್ ನ್ಯೂಸ್ : `ಉದ್ಯೋಗಿನಿ ಯೋಜನೆ’ಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ … Continue reading BIGG NEWS : ಮಹಿಳೆಯರಿಗೆ ಗುಡ್ ನ್ಯೂಸ್ : `ಉದ್ಯೋಗಿನಿ ಯೋಜನೆ’ಯಡಿ ಅರ್ಜಿ ಆಹ್ವಾನ