ನವದೆಹಲಿ : ರೈತರ ಶ್ರೇಯೋಭಿವೃದ್ಧಿಗೆ ನಾನಾ ಯೋಜನೆಗಳನ್ನ ಜಾರಿಗೆ ತರುತ್ತಿರುವ ಕೇಂದ್ರ ಸರಕಾರ ಮತ್ತೊಂದು ಹೊಸ ಯೋಜನೆ ತಂದಿದ್ದು, ಈಗ ರೈತರಿಗೆ 3 ಲಕ್ಷ ಸಹಾಯಧನ ಸಿಗಲಿದೆ. ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಈ ಯೋಜನೆ ಜಾರಿಗೆ ತಂದಿದ್ದು, ಹಸು, ಎಮ್ಮೆ, ಮೇಕೆ, ಮೀನು ಸಾಕುತ್ತಿರುವ ಎಲ್ಲ ರೈತರಿಗೆ ಸರಕಾರ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುತ್ತಿದೆ. ಪಶುಸಂಗೋಪನೆಯನ್ನ ಉತ್ತೇಜಿಸುವ ಮತ್ತು ಹಾಲು, ಹಾಲಿನ ಉತ್ಪನ್ನಗಳು ಮತ್ತು ಮಾಂಸದ ಕೊರತೆಯನ್ನ ನೀಗಿಸುವ ಉದ್ದೇಶದಿಂದ ಕೇಂದ್ರವು ಈ … Continue reading BIGG NEWS : ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ₹3 ಲಕ್ಷ ಆರ್ಥಿಕ ನೆರವು ಘೋಷಣೆ |Pashu Kisan Card
Copy and paste this URL into your WordPress site to embed
Copy and paste this code into your site to embed