BIGG NEWS : ರಾಜ್ಯದಲ್ಲಿ ‘SSLC-PUC’ ಪರೀಕ್ಷಾ ಮಂಡಳಿಗಳ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ( SSLC and PUC Examination Borad ) ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ. ಇದೀಗ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ರಾಜ್ಯಪಾಲ( Governor Thavar chand Gehlote ) ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದು, ಅಂಕಿತ ಹಾಕಿದ್ದಾರೆ. ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ … Continue reading BIGG NEWS : ರಾಜ್ಯದಲ್ಲಿ ‘SSLC-PUC’ ಪರೀಕ್ಷಾ ಮಂಡಳಿಗಳ ವಿಲೀನ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
Copy and paste this URL into your WordPress site to embed
Copy and paste this code into your site to embed