ಬೆಂಗಳೂರು : ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್ ರೈಲಿನಲ್ಲಿ ಕಾಶಿ ಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೋರೇಷನ್ ಉಚಿತವಾಗಿ ಛತ್ರಿಯನ್ನು ವಿಧಿಸಿದೆ.

BIGG NEWS : ಜನೌಷಧಿಯಲ್ಲಿ ಕರ್ನಾಟಕ ದೇಶದಲ್ಲೇ ನಂ.2 : ಆರೋಗ್ಯ ಸಚಿವ ಸುಧಾಕರ್ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭಾರತ್ ಗೌರ್ ಕಾಶಿ ದರ್ಶನ್ ರೈಲಿಗೆ ಚಾಲನೆ ನೀಡಿದ್ದು, ರೈಲಿನಲ್ಲಿ 547 ಮಂದಿ ಯಾತ್ರಾರ್ಥಿಗಳು ಕಾಶಿಗೆ ತೆರಳಿದ್ದಾರೆ. ಯಾತ್ರೆ ಸಂದರ್ಭದಲ್ಲಿ ಅನುಕೂಲಕ್ಕಾಗಿ ಎಲ್ಲರಿಗೂ ಛತ್ರಿ ನೀಡಲಾಗಿದೆ.

ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ್ ರೈಲು ಭಾನುವಾರ ಮಧ್ಯಾಹ್ನ ವಾರಾಣಸಿ ತಲುಪಲಿದ್ದು, ನವೆಂಬರ್ 18 ಕ್ಕೆ ಯಾತ್ರಾರ್ಥಿಗಳು ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

Share.
Exit mobile version