BIGG NEWS : ಪ್ರವೀಣ್, ಫಾಜಿಲ್ ಹತ್ಯೆ ತನಿಖೆಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ : ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನ ಮಹಮ್ಮದ್‌ ಫಾಝಿಲ್ ಕೊಲೆ ತನಿಖೆಯಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS: ಬ್ಯಾಡರಹಳ್ಳಿ ಪೊಲೀಸರಿಂದ ಗಾಂಜಾ ಪೆಡ್ಲರ್ ಬಂಧನ ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ತನಿಖೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅರಗಜ್ಞಾನೇಂದ್ರ, ವಿರೋಧ ಪಕ್ಷಗಳು ಆರೋಪಿಸುವಂತೆ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ, ಪ್ರವೀಣ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಎರಡು ರಾಜ್ಯಗಳ ನಂಟು … Continue reading BIGG NEWS : ಪ್ರವೀಣ್, ಫಾಜಿಲ್ ಹತ್ಯೆ ತನಿಖೆಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ