BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಧಾರವಾಡ : ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8) ನೇಮಕಾತಿ 2022 ರ ಕುರಿತು 1:2 ಅನುಪಾತದ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಮೂಲದಾಖಲೆಗಳ ಪರಿಶೀಲನೆಗೆ ಹಾಜರಾಗಲು ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪದವೀಧರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿರುವ ಅಭ್ಯರ್ಥಿಗಳು ತಮ್ಮ ಮೂಲದಾಖಲೆಗಳ ಪರಿಶೀಲನೆಗಾಗಿ ಉಪ ನಿರ್ದೇಶಕರ ಕಚೇರಿಗೆ ಹಾಜರಾಗಬೇಕು. ಜೀವ ವಿಜ್ಞಾನ(ಕನ್ನಡ ಮಾಧ್ಯಮ) ವಿಷಯದವರು ಅಕ್ಟೋಬರ್ 06 … Continue reading BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed