BIGG NEWS : ಈ ವರ್ಷ ಹಂಪಿ ಉತ್ಸವ ಅದ್ಧೂರಿ ಆಚರಣೆ : ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ : ಈ ವರ್ಷ ವಿಜಯನಗರ ಸಾಮ್ರಜ್ಯದ ವೈಭವ ಬಿಂಬಿಸುವ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಮುಜರಾಯಿ,ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದರು. BIGG NEWS: ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸಚಿವ ಸುಧಾಕರ್‌ ಭೇಟಿ; ಕರೆಂಟ್ ಸಮಸ್ಯೆಯಿಂದ ಸಾವಾಗಿಲ್ಲ; ಶ್ರೀರಾಮುಲು ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಹಂಪಿ … Continue reading BIGG NEWS : ಈ ವರ್ಷ ಹಂಪಿ ಉತ್ಸವ ಅದ್ಧೂರಿ ಆಚರಣೆ : ಸಚಿವೆ ಶಶಿಕಲಾ ಜೊಲ್ಲೆ