BIGG NEWS : ಹರ್ಷ ಕೊಲೆ ಆರೋಪಿಗೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಇದೆ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಇತ್ತು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIG NEWS :10 ವರ್ಷ ಜೈಲು ಶಿಕ್ಷೆ ಅನುಭವಿಸಿದ ಜೀವಾವಧಿ ಅಪರಾಧಿಗಳಿಗೆ ಜಾಮೀನು ನೀಡಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಹರ್ಷನ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರ … Continue reading BIGG NEWS : ಹರ್ಷ ಕೊಲೆ ಆರೋಪಿಗೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ನಂಟು ಇದೆ : ಗೃಹ ಸಚಿವ ಅರಗಜ್ಞಾನೇಂದ್ರ