BIGG NEWS : ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.13ರಿಂದ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple

ಹಾಸನ: ಜಿಲ್ಲೆಯ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ( Hasanamba Temple ) ದರ್ಶನಕ್ಕೆ ಪ್ರಸ್ತುತ ವರ್ಷದಲ್ಲಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. BREAKING NEWS : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ ಅಕ್ಟೋಬರ್ 13 ರಂದು ಮಧ್ಯಾಹ್ನ 12 ಗಂಟೆಗೆ ಸಂಪ್ರದಾಯದಂತೆ ಗರ್ಭಗುಡಿಯ ಬಾಗಿಲುಗಳನ್ನು ತೆರೆಯಲಾಗುವುದು. ಹಾಸನಾಂಬ ದೇವಿಯ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ … Continue reading BIGG NEWS : ‘ಹಾಸನಾಂಬ ದೇವಾಲಯ ಓಪನ್’ಗೆ ಡೇಟ್ ಫಿಕ್ಸ್: ಅ.13ರಿಂದ 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple