BIGG NEWS : ಕಾರು ಅಲ್ಲಾಡಿಸಿದಕ್ಕೆ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿರಾ? ಸಂಸದರಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ

ಬೆಂಗಳೂರು : ಕಾರು ಅಲ್ಲಾಡಿಸಿದ ಕಾರಣಕ್ಕೆ ಬಹಿರಂಗವಾಗಿ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿದ್ದನ್ನ ಒಪ್ಪಿಕೊಳ್ಳುತ್ತಿರಾ? ಎಂದು ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ.  ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿ.ಕೆ. ಹರಿಪ್ರಸಾದ್, ಅಕ್ರಮ ಟೋಲ್‌ಗೇಟ್‌ ತೆರವುಗೊಳಿಸಲು ಕರಾವಳಿಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದ್ರೆ, ತಾವು ಉಳಿಸಲು ಶಕ್ತಿಮೀರಿ ಶ್ರಮಿಸಿರುವ ತೆರೆ ಮರೆಯ ಕಸರತ್ತನ್ನ ಬಹಿರಂಗಪಡಿಸುತ್ತಿರಾ? ಅಥವಾ ಕಾರು ಅಲ್ಲಾಡಿಸಿದ ಕಾರಣಕ್ಕೆ ಬಹಿರಂಗವಾಗಿ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿದ್ದನ್ನ … Continue reading BIGG NEWS : ಕಾರು ಅಲ್ಲಾಡಿಸಿದಕ್ಕೆ ಕರಾವಳಿಗರ ಮೇಲೆ ಸೇಡು ತೀರಿಸಿಕೊಂಡಿರಾ? ಸಂಸದರಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ