BIGG NEWS : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ `ಗಣೇಶೋತ್ಸವ’ಕ್ಕೆ ಹೈಕೋರ್ಟ್ ಅಸ್ತು

ಹುಬ್ಬಳ್ಳಿ: ನಗರದಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ನೀಡಿದ್ದಂತ ಅನುಮತಿ ಪ್ರಶ್ನಿಸಿ, ಅಂಜುಮಾನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದಂತ ಆಕ್ಷೇಪಣೆಯನ್ನು ವಜಾಗೊಳಿಸಿರುವಂತ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಈದ್ಗಾ ಮೈದಾನದಲ್ಲಿ ಈ ವರ್ಷ ಗಣೇಶೋತ್ಸವ ಆಚರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಅಂಜುಮಾನ್ ಇಸ್ಲಾಂ ಸಂಸ್ಥೆಯಿಂದ ಗಣೇಶೋತ್ಸವ ಅನುಮತಿಗಾಗಿ ರಚಿಸಿದ್ದಂತ ಸಮಿತಿಯ ಬಗ್ಗೆ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಗಣೇಶೋತ್ಸವ ಕೂರಿಸವು ಬಗ್ಗೆ … Continue reading BIGG NEWS : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ `ಗಣೇಶೋತ್ಸವ’ಕ್ಕೆ ಹೈಕೋರ್ಟ್ ಅಸ್ತು