BIGG NEWS : ರಸ್ತೆ ಗುಂಡಿಯಿಂದ ಗಾಯ, ಸಾವು ಸಂಭವಿಸಿದರೆ `FIR’ ದಾಖಲು : ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಮತ್ತು ಸಾವನ್ನಪ್ಪಿದ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. BIGG NEWS: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ; ಹೋಟೆಲ್ ಗಳಲ್ಲಿ ಕಡ್ಡಾಯವಾಗಿ ಸಿಸಿಕ್ಯಾಮರಾ ಅಳವಡಿಸಬೇಕು; ಪ್ರತಾಪ್ ರೆಡ್ಡಿ ಸೂಚನೆ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಅವಾಂತರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೆ ಮತ್ತು ಸಾವನ್ನಪ್ಪಿದರೆ ತಾಂತ್ರಿಕ ಕಾರಣಗಳನ್ನು … Continue reading BIGG NEWS : ರಸ್ತೆ ಗುಂಡಿಯಿಂದ ಗಾಯ, ಸಾವು ಸಂಭವಿಸಿದರೆ `FIR’ ದಾಖಲು : ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ