BIGG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ ಅರೆಸ್ಟ್

ಹಾಸನ : ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. BIGG NEWS : ಅಲ್ಪಸಂಖ್ಯಾತ ಬಿ.ಎಡ್ ಹಾಗೂ ಡಿ.ಎಡ್ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ 10 ನೇ ತರಗತಿ ವಿದ್ಯಾರ್ಥಿನಿಯನ್ನು ಪದೇಪದೇ ಆಫಿಸ್ ರೂಂ ಕಸ ಗುಡಿಸಲು ಕರೆದು ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ. ಆರೋಪಿ ಶಿಕ್ಷಕನನ್ನು ಹೆಣ್ಣು ಮಕ್ಕಳ … Continue reading BIGG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ ಅರೆಸ್ಟ್