BIGG NEWS : ರಾಜ್ಯದಲ್ಲಿ ಹೆಚ್ಚಾದ ಚಳಿಯ ವಾತಾವರಣ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳ ಹಾಗೂ ಅತಿ ಕಡಿಮೆ ತಾಪಮಾನವು ವರದಿಯಾಗಿದ್ದು, ಈ ಪರಿಸ್ಥಿತಿಯು ಇನ್ನೂ ಅನೇಕ ದಿನಗಳು ಮುಂದುವರೆಯುವ ಸಾಧ್ಯತೆಯಿದ್ದು, ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಲ್ಲಗೆ ಅಪ್ಪಳಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಸೇರಿದಂತೆ),ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಈ ಕೆಳಗಿನ ಸಲಹೆಗಳನ್ನು ಪಾಅಸುವುದರಿಂದ … Continue reading BIGG NEWS : ರಾಜ್ಯದಲ್ಲಿ ಹೆಚ್ಚಾದ ಚಳಿಯ ವಾತಾವರಣ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ