ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಾಸ್ಕ್ ಕಡ್ಡಾಯದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
SHOCKING NEWS: ಅತೀ ಹೆಚ್ಚು ಬಳಕೆಯಾಗುತ್ತಿದ್ದ ʼಜಾನ್ಸನ್ ಬೇಬಿ ಪೌಡರ್ʼ 2023ರಿಂದ ಮಾರಾಟ ಸ್ಥಗಿತ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಾಸ್ಕ್ ಕಡ್ಡಾಯದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸುತ್ತೇನೆ. ಗಣೇಶ ಹಬ್ಬ ಹಿನ್ನೆಲೆ ಕೊರೊನಾ ಹೆಚ್ಚಳವಾಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
BIG NEWS: ಬೆಂಗಳೂರಿನಲ್ಲಿ ಉದ್ಯಮಿಯಿಂದ ನೀಚ ಕೃತ್ಯ: ಬ್ಯುಸಿನೆಸ್ ವಿಚಾರ ಮಾತನಾಡಲು ಬಂದ ಯುವತಿಯ ಮೇಲೆ ಅತ್ಯಾಚಾರ
ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಲಸಿಕೆ ಪಡೆಯಿರಿರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ ಎಂದರು