BIGG NEWS : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ : ಹಲವಡೆ ರಸ್ತೆ ಸಂಪರ್ಕ ಕಡಿತ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಅಲ್ಲಲ್ಲಿ ಹಾನಿಯಾಗಿ, ಹೊದವಾಡ-ಕೊಟ್ಟಮುಡಿಯಿಂದ ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಅರ್ಧ ಭಾಗ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯ ಉಂಟಾಗಿದೆ. ಈ ರಸ್ತೆ ಸರಿಪಡಿಸುವಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮರಳು ಚೀಲ ಅಳವಡಿಸಿದ್ದು, ಭಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಪರ್ಯಾಯ ಮಾರ್ಗವಾಗಿ ಹೊದವಾಡ, ಬೋಳಿಬಾನೆ ರಸ್ತೆ ಮೂಲಕ ನಾಪೋಕ್ಲು ಹಾಗೂ ಮೂರ್ನಾಡು ಮಾರ್ಗವಾಗಿ ಸಂಚರಿಸಬಹುದಾಗಿದೆ ಎಂದು ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ. … Continue reading BIGG NEWS : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ : ಹಲವಡೆ ರಸ್ತೆ ಸಂಪರ್ಕ ಕಡಿತ