ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅಪಾರ ಹಾನಿ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾಡಳಿತಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
BIGG NEWS: ರಾತ್ರಿ ಲಾಂಗ್ ಡ್ರೈವ್ ಹೋಗುವ ಮುನ್ನ ಎಚ್ಚರ! ಒಂದು ವೇಳೆ ಹೋದ್ರೆ, ಸುಲಿಗೆಕಾರರ ಕಾಟ ತಪ್ಪಿದಲ್ಲ
ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಮಳೆಹಾನಿ ಸಂಬಂಧ ಜಿಲ್ಲಾಡಳಿತಗಳ ಜೊತೆಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಇಲಾಖೆ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
BIGG NEWS : ಜಾರ್ಖಂಡ್ನ ದುಮ್ಕಾದ 33 ಸರ್ಕಾರಿ ಶಾಲೆಗಳಿಗೆ ʻ ಶುಕ್ರವಾರ ವಾರದ ರಜೆ ʼ ಘೋಷಣೆ, ತನಿಖೆಗೆ ಆದೇಶ
ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.