BIGG NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ (Heavy Rain ). ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದೂ ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇರೋ ಕಾರಣ, ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆಯನ್ನು ( School Holiday ) ಘೋಷಣೆ ಮಾಡಲಾಗಿದೆ. ಭಯಾನಕ Video: ಮ್ಯಾನ್‌ಹೋಲ್‌ಗೆ ಅಡ್ಡಲಾಗಿ ಬಿದ್ದಿದ್ದ ಬ್ಯಾರಿಕೇಡ್ ಸರಿಪಡಿಸುತ್ತಿದ್ದಾಗ ಕಾರು ಹರಿದು ವ್ಯಕ್ತಿ ಸಾವು… ಈ ಬಗ್ಗೆ ಶಿವಮೊಗ್ಗ ಜಿಲ್ಲೆಯ … Continue reading BIGG NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಈ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ