BIGG NEWS : ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ : ಜನರ ಸುರಕ್ಷತೆಗೆ ನಿರಂತರ ನಿಗಾವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಆಚಾರ ಹಾಲಪ್ಪ ಸೂಚನೆ

ಧಾರವಾಡ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜಿಲ್ಲೆಯ ವಿವಿಧ ಪಟ್ಟಣ ಮತ್ತು ಗ್ರಾಮಗಳ ಸುಮಾರು 157 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಎನ್.ಡಿ.ಆರ್.ಎಫ್‌ನಿಯಮಾವಳಿ ಅನ್ವಯ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಕ್ರಮವಹಿಸಬೇಕು. ಮತ್ತು ಜನರ ಸುರಕ್ಷತೆಗಾಗಿ ಜಿಲ್ಲಾಡಳಿತ ನಿರಂತರವಾಗಿ ನಿಗಾವಹಿಸಿ, ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು  ಗಣಿ, ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಅವರು ಸೂಚಿಸಿದ್ದಾರೆ. HEALTH TIPS: ಮಳೆಗಾಲದಲ್ಲಿ ಚರ್ಮ … Continue reading BIGG NEWS : ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ : ಜನರ ಸುರಕ್ಷತೆಗೆ ನಿರಂತರ ನಿಗಾವಹಿಸಲು ಜಿಲ್ಲಾಡಳಿತಕ್ಕೆ ಸಚಿವ ಆಚಾರ ಹಾಲಪ್ಪ ಸೂಚನೆ