ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಣಾಮ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು (Vector Borne Diseases) ಸಮುದಾಯದಲ್ಲಿ ಹರಡುವ ಆತಂಕವಿದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ನಿಯಂತ್ರಣ ಮಾಡಬೇಕು ಎಂದು ಸೂಚಿಸಿದ್ದಾರೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ … Continue reading BIGG NEWS : ರಾಜ್ಯದಲ್ಲಿ ಭಾರಿ ಮಳೆ : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಡಾ.ಕೆ.ಸುಧಾಕರ್ ಸೂಚನೆ
Copy and paste this URL into your WordPress site to embed
Copy and paste this code into your site to embed